ಸಂಭಲ್ | 16 ಮಸೀದಿ, 1,400ಕ್ಕೂ ಹೆಚ್ಚು ಜನರ ವಿರುದ್ಧ ವಿದ್ಯುತ್ ಕಳ್ಳತನ ಪ್ರಕರಣ
ಉತ್ತರ ಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ವಿದ್ಯುತ್ ಕಳ್ಳತನ ಪ್ರಕರಣಗಳ ಪತ್ತೆ ಕಾರ್ಯಾಚರಣೆ ಚುರುಕುಗೊಂಡಿದೆ. ಇದರ ಪರಿಣಾಮವಾಗಿ 16 ಮಸೀದಿ, 2 ಮದರಸಾ ಸೇರಿದಂತೆ 1,400ಕ್ಕೂ ಹೆಚ್ಚು ಜನರ ವಿರುದ್ಧ ವಿದ್ಯುತ್ ಕಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 16 ಜನವರಿ 2025, 7:32 IST