ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ವಿರುದ್ಧ ‘ಇಂಡಿಯಾ’ ಒಕ್ಕೂಟದಿಂದ ಗೊತ್ತುವಳಿ?
ವಿಪಕ್ಷಗಳೊಂದಿಗೆ ನ್ಯಾಯೋಚಿತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ವಿರುದ್ಧ ಗೊತ್ತುವಳಿ ಮಂಡಿಸಲು ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಮುಂದಾಗಿವೆ.Last Updated 8 ಆಗಸ್ಟ್ 2023, 11:39 IST