ಮನಮೋಹನ್ ಸಿಂಗ್ ನಿಧನ: ರಾಜ್ಯದಲ್ಲಿ ಇಂದು ಸರ್ಕಾರಿ ರಜೆ, 7 ದಿನ ಶೋಕಾಚರಣೆ
ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಇಂದು (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.Last Updated 26 ಡಿಸೆಂಬರ್ 2024, 17:51 IST