ಭಯೋತ್ಪಾದನೆ ವಿರುದ್ಧ ಹೋರಾಟ: ಭಾರತ ಬೆಂಬಲಿಸಿದ ಸಿಯಾರಾ ಲಿಯೋನ್, ಲಾಟ್ವಿಯಾ
‘ಭಯೋತ್ಪಾದನೆಯನ್ನು ಮಟ್ಟಹಾಕುವ ಭಾರತದ ಹೋರಾಟಕ್ಕೆ ಬಲವಾದ ಬೆಂಬಲ ನೀಡಲಾಗುತ್ತದೆ. ಈ ವಿಚಾರದಲ್ಲಿ ಆಫ್ರಿಕಾ ರಾಷ್ಟ್ರಗಳು ಏಕತೆ ಪ್ರದರ್ಶಿಸಬೇಕಿದ್ದು, ಯಾವುದೇ ಕ್ರಮ ಕೈಗೊಳ್ಳದಿದ್ದರೆ ದೇಶಕ್ಕೆ ಅಪಾಯ ತಂದೊಡ್ಡಬಹುದು’ ಎಂದು ಸಿಯಾರಾ ಲಿಯೋನ್ನ ರಕ್ಷಣಾ ಖಾತೆ ಸಹಾಯಕ ಸಚಿವ ಮುವಾನಾ ಬ್ರಿಮಾ ತಿಳಿಸಿದ್ದಾರೆ.Last Updated 31 ಮೇ 2025, 16:07 IST