ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

MP Nadagouda

ADVERTISEMENT

ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ನಾಡಗೌಡ

ಹುಬ್ಬಳ್ಳಿ: ‘ಪ್ರಯಾಣಿಕರ ಹಿತ ರಕ್ಷಣೆಗೆ ಬದ್ಧರಾಗಲು ಹಾಗೂ ಸಾರ್ವಜನಿಕ ಸಾರಿಗೆ ಸಂಸ್ಥೆ ಉಳಿಸಲು ಮುಷ್ಕರ ನಿರತ ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಟನೆಯ ಗೌರವಾಧ್ಯಕ್ಷ ಡಾ.ಎಂ.ಪಿ. ನಾಡಗೌಡ ವಿನಂತಿಸಿದ್ದಾರೆ.
Last Updated 12 ಏಪ್ರಿಲ್ 2021, 21:14 IST
ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ನಾಡಗೌಡ

ನೀವು ದುಬಾರಿ ಪ್ರಧಾನಿ ಎಂದು ನೆಹರೂಗೆ ಪತ್ರ ಬರೆದಿದ್ದ ಲೋಹಿಯಾ: ಎಂ.ಪಿ.ನಾಡಗೌಡ

‘ನೀವು ದುಬಾರಿ ಪ್ರಧಾನಮಂತ್ರಿ. ನಿಮಗಾಗಿಯೇ ಪ್ರತಿನಿತ್ಯ ₹25 ಸಾವಿರ ಖರ್ಚು ಮಾಡಲಾಗುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂದು ಅಂದಿನ ಪ್ರಧಾನಿ ಜವಾಹರಲಾಲ್‌ ನೆಹರೂ ಅವರಿಗೆ ರಾಮಮನೋಹರ ಲೋಹಿಯಾ ಪತ್ರ ಬರೆದಿದ್ದರು. ಅಂತಹ ದಿಟ್ಟ, ನೇರ ನಡೆ, ನುಡಿಯ ವ್ಯಕ್ತಿತ್ವ ಅವರದ್ದು’ ಎಂದು ಹಿರಿಯ ರಾಜಕಾರಣಿ ಎಂ.ಪಿ.ನಾಡಗೌಡ ಮಂಗಳವಾರ ಹೇಳಿದರು.
Last Updated 23 ಮಾರ್ಚ್ 2021, 12:57 IST
fallback

ಬಾಗಲಕೋಟೆ ಲೋಕಸಭಾ ಕ್ಷೇತ್ರ: ವೀರೋಚಿತ ಸೋಲುಂಡಿದ್ದ ನಾಡಗೌಡ!

ಕಡಿಮೆ ಅಂತರದಲ್ಲಿ ಪರಾಜಿತರಾದ ದಾಖಲೆ
Last Updated 26 ಏಪ್ರಿಲ್ 2019, 10:09 IST
ಬಾಗಲಕೋಟೆ ಲೋಕಸಭಾ ಕ್ಷೇತ್ರ: ವೀರೋಚಿತ ಸೋಲುಂಡಿದ್ದ ನಾಡಗೌಡ!

ಮೋದಿ ಹೆಸರಲ್ಲಿ ಮತ ಕೇಳುವುದು ದುರದೃಷ್ಟಕರ: ಎಂ.ಪಿ.ನಾಡಗೌಡ ಟೀಕೆ

ಎರಡು–ಮೂರು ಬಾರಿ ಸಂಸದರಾಗಿ ಆಯ್ಕೆಯಾದವರೂ ನರೇಂದ್ರ ಮೋದಿ ಹೆಸರಲ್ಲಿ ವೋಟ್‌ ಕೊಡ್ರಿ ಎಂದು ಕೇಳುತ್ತಿರುವುದು ದುರದೃಷ್ಟಕರ ಎಂದು ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಡಾ.ಎಂ.ಪಿ.ನಾಡಗೌಡ ಟೀಕಿಸಿದರು.
Last Updated 13 ಏಪ್ರಿಲ್ 2019, 10:25 IST
ಮೋದಿ ಹೆಸರಲ್ಲಿ ಮತ ಕೇಳುವುದು ದುರದೃಷ್ಟಕರ: ಎಂ.ಪಿ.ನಾಡಗೌಡ ಟೀಕೆ
ADVERTISEMENT
ADVERTISEMENT
ADVERTISEMENT
ADVERTISEMENT