ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸಲು ಮೊಬೈಲ್ ಆ್ಯಪ್
ಪಾಸ್ಪೋರ್ಟ್ ಕಚೇರಿಗೆ ಹೋಗದೆಯೇ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸುವುದಕ್ಕಾಗಿ mPassportSeva ಆ್ಯಪ್ಗೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ.ದೆಹಲಿಯಲ್ಲಿ ನೆಲೆಸಿರುವ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ಈ ಆ್ಯಪ್ ಮೂಲಕ ಬೆಂಗಳೂರು ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿಯ ವ್ಯಾಪ್ತಿಯಲ್ಲಿರುವ ಪಾಸ್ಪೋರ್ಟ್ ಸೇವಾ ಕೇಂದ್ರ ಅಥವಾ ಅಂಚೆ ಕಚೇರಿ ಪಾಸ್ಪೋರ್ಟ್ ಸೇವಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದುLast Updated 26 ಜೂನ್ 2018, 16:18 IST