ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

MR Doreswamy

ADVERTISEMENT

ಶಾಲೆಗಳಿಗೆ ಹೆಚ್ಚಿನ ಅನುದಾನ ಕೊಡಿ: ದೊರೆಸ್ವಾಮಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಬಜೆಟ್‌ನಲ್ಲಿ ಮೀಸಲಿಟ್ಟಿರುವ ₹ 510 ಕೋಟಿ ಸಾಲದು, ಹೆಚ್ಚಿನ ಅನುದಾನ ಒದಗಿಸಬೇಕು ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಮಾಜಿ ಸಲಹೆಗಾರ ಎಂ.ಆರ್.ದೊರೆಸ್ವಾಮಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
Last Updated 8 ಜುಲೈ 2023, 16:22 IST
ಶಾಲೆಗಳಿಗೆ ಹೆಚ್ಚಿನ ಅನುದಾನ ಕೊಡಿ: ದೊರೆಸ್ವಾಮಿ

ಸರ್ಕಾರಿ ಶಾಲೆ ದತ್ತು ಪಡೆದುಕೊಳ್ಳುವ ಕಾರ್ಯ ಚಳವಳಿಯಾಗಲಿ: ಎಂ. ಆರ್‌. ದೊರೆಸ್ವಾಮಿ

‘ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಳ್ಳುವ ಕಾರ್ಯ ಚಳವಳಿ ರೂಪದಲ್ಲಿ ನಡೆಯಬೇಕು’ ಎಂದು ಕರ್ನಾಟಕ ಸರ್ಕಾರದ ಶಿಕ್ಷಣ ಸಲಹೆಗಾರ ಪ್ರೊ. ಎಂ.ಆರ್. ದೊರೆಸ್ವಾಮಿ ಹೇಳಿದರು.
Last Updated 29 ಅಕ್ಟೋಬರ್ 2022, 20:45 IST
ಸರ್ಕಾರಿ ಶಾಲೆ ದತ್ತು ಪಡೆದುಕೊಳ್ಳುವ ಕಾರ್ಯ ಚಳವಳಿಯಾಗಲಿ: ಎಂ. ಆರ್‌. ದೊರೆಸ್ವಾಮಿ

ಆಗಸ್ಟ್‌ 9ರ ಬಳಿಕ ಕಾಲೇಜು ಪುನರಾರಂಭಿಸಿ: ಎಂ.ಆರ್.ದೊರೆಸ್ವಾಮಿ ಸಲಹೆ

‘ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್‌ ಲಸಿಕೆ ಪ್ರಕ್ರಿಯೆ ಶೀಘ್ರದಲ್ಲೇ ಮುಗಿಯಲಿದ್ದು, ಆಗಸ್ಟ್‌ 9ರ ನಂತರ ಕಾಲೇಜುಗಳ ಪುನರಾರಂಭಕ್ಕೆ ಯಾವುದೇ ಅಡಚಣೆ ಇಲ್ಲ’ ಎಂದು ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಎಂ.ಆರ್.ದೊರೆಸ್ವಾಮಿ ಸಲಹೆ ನೀಡಿದ್ದಾರೆ.
Last Updated 6 ಜುಲೈ 2021, 21:01 IST
ಆಗಸ್ಟ್‌ 9ರ ಬಳಿಕ ಕಾಲೇಜು ಪುನರಾರಂಭಿಸಿ: ಎಂ.ಆರ್.ದೊರೆಸ್ವಾಮಿ ಸಲಹೆ

ಸರ್ಕಾರಿ ಶಾಲೆ ದತ್ತು ಪಡೆದ ವಿಶ್ವವಿದ್ಯಾಲಯಗಳು

‘ಉನ್ನತ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸಬೇಕು ಎಂದು ಮಾಡಿಕೊಂಡ ಮನವಿಗೆ ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳು ಸ್ಪಂದಿಸಿವೆ’ ಎಂದು ರಾಜ್ಯಸರ್ಕಾರದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಹೇಳಿದ್ದಾರೆ.
Last Updated 10 ಮಾರ್ಚ್ 2021, 19:31 IST
ಸರ್ಕಾರಿ ಶಾಲೆ ದತ್ತು ಪಡೆದ ವಿಶ್ವವಿದ್ಯಾಲಯಗಳು

ಪ್ರಾಥಮಿಕ ಶಿಕ್ಷಣದಿಂದಲೇ ಸುಧಾರಣೆ ಆಗಬೇಕು

ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್‌.ದೊರೆಸ್ವಾಮಿ
Last Updated 10 ಜನವರಿ 2020, 20:00 IST
ಪ್ರಾಥಮಿಕ ಶಿಕ್ಷಣದಿಂದಲೇ ಸುಧಾರಣೆ ಆಗಬೇಕು

ಶಿಕ್ಷಣ ಸುಧಾರಣೆ ಸಲಹೆಗಾರ ದೊರೆಸ್ವಾಮಿ

ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರರನ್ನಾಗಿ ಪಿ.ಇ.ಎಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಶಿಕ್ಷಣ ತಜ್ಞ ಪ್ರೊ.ಎಂ.ಆರ್.ದೊರೆಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
Last Updated 8 ಜನವರಿ 2020, 16:28 IST
ಶಿಕ್ಷಣ ಸುಧಾರಣೆ ಸಲಹೆಗಾರ ದೊರೆಸ್ವಾಮಿ

ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಹೊಸ ನೀತಿ ಪೂರಕ

ಕೇಂದ್ರ ಸರ್ಕಾರದ ಮುಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್. ದೊರೆಸ್ವಾಮಿ ಹೇಳಿದರು.
Last Updated 17 ಜುಲೈ 2019, 19:51 IST
fallback
ADVERTISEMENT
ADVERTISEMENT
ADVERTISEMENT
ADVERTISEMENT