‘ಎಂಆರ್‌ಐ ಸ್ಕ್ಯಾನಿಂಗ್ ಸೇವೆ ವ್ಯತ್ಯಯ: ತಕ್ಷಣ ಸಮಸ್ಯೆ ಪರಿಹರಿಸಿ’
ಉಡುಪಿ ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದಾದ್ಯಂತ ಸ್ಕ್ಯಾನಿಂಗ್ ಹಾಗೂ ಎಂಆರ್‌ಐ ಸೇವೆ ಗುತ್ತಿಗೆ ಪಡೆದ ಕಂಪನಿಗೆ ರಾಜ್ಯ ಸರ್ಕಾರ ಬಿಲ್ ಪಾವತಿಸಲು ಬಾಕಿ ಇರುವ ಕಾರಣ ರೋಗಿಗಳಿಗೆ ಸೇವೆ ಸಿಗದೇ ಸಂಕಷ್ಟ ಎದುರಾಗಿದ್ದು, ಸರ್ಕಾರ ತಕ್ಷಣ ಸಮಸ್ಯೆ ಪರಿಹರಿಸುವಂತೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ.Last Updated 27 ಸೆಪ್ಟೆಂಬರ್ 2024, 5:25 IST