ಮಂಗಳೂರು: ಎಂಆರ್‌ಪಿಎಲ್‌ಗೆ ₹1,445 ಕೋಟಿ ಲಾಭ
Mangalore Refinery: ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕ ದಲ್ಲಿ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ ಕೆಮಿಕಲ್ ಸಂಸ್ಥೆ (ಎಂಆರ್‌ಪಿಎಲ್) ₹1,445 ಕೋಟಿ ನಿವ್ವಳ ಲಾಭ ಗಳಿಸಿದೆ. ಇಲ್ಲಿ ನಡೆದ ಸಂಸ್ಥೆಯ ಆಡಳಿತ ಮಂಡಳಿಯ 272ನೇ ಸಭೆಯಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.Last Updated 15 ಜನವರಿ 2026, 18:47 IST