TM ಕೃಷ್ಣರನ್ನು ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತರು ಎನ್ನುವ ಹಾಗಿಲ್ಲ: SC
ಗಾಯಕ ಟಿ.ಎಂ. ಕೃಷ್ಣ ಅವರನ್ನು ‘ಸಂಗೀತ ಕಲಾನಿಧಿ ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿ’ಗೆ ಭಾಜನರಾದವರು ಎಂದು ಪರಿಗಣಿಸುವಂತಿಲ್ಲ ಎಂಬ ಮಧ್ಯಂತರ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ನೀಡಿದೆ.Last Updated 16 ಡಿಸೆಂಬರ್ 2024, 13:30 IST