MSP ಖಾತರಿಗೆ ಕಾನೂನು ತರಲು ಆಗ್ರಹ: ರಾಷ್ಟ್ರವ್ಯಾಪಿ ಚಳವಳಿಗೆ ಟಿಕಾಯತ್ ಕರೆ
ದೇಶದ ರೈತರ ಹಿತ ಕಾಯಲು ಕೇಂದ್ರ ಸರ್ಕಾರ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಸಂಬಂಧ ಕಾನೂನು ಖಾತ್ರಿ ನೀಡುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅವರು ರಾಷ್ಟ್ರವ್ಯಾಪಿ ಚಳವಳಿಗೆ ಕರೆ ನೀಡಿದ್ದಾರೆ. Last Updated 13 ಫೆಬ್ರುವರಿ 2025, 3:15 IST