ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ಇ.ಡಿ ನೋಟಿಸ್
ಮುಡಾ ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚುವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ನೋಟಿಸ್ ಜಾರಿಮಾಡಿದೆ.Last Updated 27 ಜನವರಿ 2025, 8:27 IST