MUDA Scam | ಸಿಎಂ ಪತ್ನಿ ಪಾರ್ವತಿ, ಸಚಿವ ಸುರೇಶ್ ವಿರುದ್ಧದ ಇ.ಡಿ ಪ್ರಕರಣ ರದ್ದು
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ ಇಸಿಐಆರ್ ಅನ್ನು (ಎನ್‌ಫೋರ್ಸ್‌ಮೆಂಟ್ ಕೇಸ್ ಇನ್‌ಫಾರ್ಮೇಶನ್ ರಿಪೋರ್ಟ್) ಹೈಕೋರ್ಟ್ ರದ್ದುಗೊಳಿಸಿದೆ.Last Updated 7 ಮಾರ್ಚ್ 2025, 11:30 IST