ಪೂರ್ಣಿಮಾ ಸುರೇಶ್, ಕಾವ್ಯಶ್ರೀಗೆ ಮುದ್ದಣ ಕಾವ್ಯ ಪ್ರಶಸ್ತಿ
ಈ ಎರಡೂ ಹಸ್ತಪ್ರತಿಗಳು ತೀರ್ಪುಗಾರರಿಂದ ಸಮಾನ ಅಂಕಗಳನ್ನು ಪಡೆದಿರುವುದರಿಂದ ಎರಡೂ ಹಸ್ತಪ್ರತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಂಘದ ಸ್ಥಾಪಕಾಧ್ಯಕ್ಷ ಡಾ.ನಾ.ಮೊಗಸಾಲೆ ತಿಳಿಸಿದ್ದಾರೆ.Last Updated 26 ಅಕ್ಟೋಬರ್ 2024, 0:28 IST