ಮುದ್ದುಕೃಷ್ಣ ದಂಪತಿಯ ಅಂತ್ಯಕ್ರಿಯೆ ಇಂದು
ಉತ್ತರ ಪ್ರದೇಶದ ಲಖನೌ ಸಮೀಪ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ರಂಗಕರ್ಮಿ ಮುದ್ದುಕೃಷ್ಣ ಹಾಗೂ ಪತ್ನಿ ಇಂದ್ರಾಣಿ ಅವರ ಅಂತ್ಯಕ್ರಿಯೆಯು ಯಾವುದೇ ಧಾರ್ಮಿಕ ವಿಧಿವಿಧಾನಗಳು ಇಲ್ಲದೇ ಬುಧವಾರ ಇಲ್ಲಿನ ಚಾಮುಂಡಿಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ನಡೆಯಲಿದೆ.Last Updated 9 ಜುಲೈ 2019, 20:05 IST