ಕಾಂಗ್ರೆಸ್ಗೆ ಲಿಂಗಾಯತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಸವರಾಜ ಬೊಮ್ಮಾಯಿ
ವೀರಶೈವ ಲಿಂಗಾಯತ ನಾಯಕ ಎಸ್.ಆರ್. ಪಾಟೀಲ ಕಡೆಗಣಿಸುತ್ತಿರುವುದು ಏಕೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.Last Updated 18 ಏಪ್ರಿಲ್ 2023, 9:50 IST