ಮೂಡಿಗೆರೆ | ಮೇ 18ರಂದು ಸಾಮೂಹಿಕ ವಿವಾಹ: ವಧು, ವರರಿಗೆ ವಸ್ತ್ರ ವಿತರಣೆ
ಇದೇ 18ರಂದು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಸಮಿತಿ ವತಿಯಿಂದ ನಡೆಯಲಿರುವ ಸಾಮೂಹಿಕ ವಿವಾಹದಲ್ಲಿ ವಿವಾಹವಾಗುವ ವಧು–ವರರಿಗೆ ಕಾಂಗ್ರೆಸ್ ನಾಯಕಿ ಮೋಟಮ್ಮ ಶನಿವಾರ ವಸ್ತ್ರಗಳನ್ನು ವಿತರಿಸಿದರು.Last Updated 10 ಮೇ 2025, 11:41 IST