ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Mudumalai Tiger Reserve

ADVERTISEMENT

ತಾಯಿ ಇಲ್ಲದ ತಬ್ಬಲಿ ಆನೆಮರಿ ತಮಿಳುನಾಡಿನ ಮುದುಮಲೈ ಬಿಡಾರಕ್ಕೆ ಸ್ಥಳಾಂತರ

ತಾಯಿ ಇಲ್ಲದ ಎರಡು ತಿಂಗಳ ತಬ್ಬಲಿ ಆನೆಮರಿಯೊಂದು ಸತ್ಯಮಂಗಳ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವಾದ ಅರೆಪಾಳಯಂನಲ್ಲಿ ಪತ್ತೆಯಾಗಿದ್ದು, ಇದನ್ನು ಮುದುಮಲೈ ಆನೆ ಬಿಡಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Last Updated 8 ಮಾರ್ಚ್ 2024, 11:34 IST
ತಾಯಿ ಇಲ್ಲದ ತಬ್ಬಲಿ ಆನೆಮರಿ ತಮಿಳುನಾಡಿನ ಮುದುಮಲೈ ಬಿಡಾರಕ್ಕೆ ಸ್ಥಳಾಂತರ

ಆನೆಗೆ ಬೆಂಕಿ ಹಚ್ಚಿದ ಕ್ರೂರಿಗಳು; ನೋವು ತಾಳಲಾರದೆ ಪ್ರಾಣಬಿಟ್ಟ ಗಜರಾಜ

ಅತ್ಯಂತ ಕ್ರೂರವಾದ ಕೃತ್ಯವೊಂದರಲ್ಲಿ ತಮಿಳುನಾಡಿನ ಮುದುಮಲೈ ಹುಲಿ ಅಭಯಾರಣ್ಯ (ಎಂಟಿಆರ್) ಪ್ರದೇಶದ ಮಾಸಿನಗುಡಿಯಲ್ಲಿ ಆನೆಗೆ ಬೆಂಕಿ ಹಚ್ಚಿದ ದಾರುಣ ಘಟನೆ ನಡೆದಿದೆ. ನೋವು ತಾಳಲಾರದೆ ಗಜರಾಜ ಕೊನೆಗೆ ಪ್ರಾಣಬಿಟ್ಟಿದೆ.
Last Updated 23 ಜನವರಿ 2021, 3:39 IST
ಆನೆಗೆ ಬೆಂಕಿ ಹಚ್ಚಿದ ಕ್ರೂರಿಗಳು; ನೋವು ತಾಳಲಾರದೆ ಪ್ರಾಣಬಿಟ್ಟ ಗಜರಾಜ

ಮಧುಮಲೆ: ಗಂಡು ಹುಲಿ ಸಾವು

ಎರಡು ಮೂರು ದಿನಗಳ ಹಿಂದೆಯೇ ಹುಲಿ ಮೃತಪ‍ಟ್ಟಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವು ಎಂಬ ವರದಿ ಬಂದಿದೆ.
Last Updated 29 ಅಕ್ಟೋಬರ್ 2019, 14:57 IST
ಮಧುಮಲೆ: ಗಂಡು ಹುಲಿ ಸಾವು
ADVERTISEMENT
ADVERTISEMENT
ADVERTISEMENT
ADVERTISEMENT