ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Mukhtar Ansari

ADVERTISEMENT

ಮುಖ್ತಾರ್ ಅನ್ಸಾರಿ ಕರುಳಿನಲ್ಲಿ ವಿಷ ಪತ್ತೆ ಆಗಿಲ್ಲ: ಅಧಿಕಾರಿಗಳು

ಉತ್ತರ ಪ್ರದೇಶದ ಕಾರಾಗೃಹದಲ್ಲಿ ಕಳೆದ ತಿಂಗಳು ಮೃತಪಟ್ಟ ಗ್ಯಾಂಗ್‌ಸ್ಟರ್ ಮತ್ತು ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಅವರ ಕರುಳಿನಲ್ಲಿ ವಿಷಕಾರಿ ಅಂಶ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.
Last Updated 24 ಏಪ್ರಿಲ್ 2024, 14:04 IST
ಮುಖ್ತಾರ್ ಅನ್ಸಾರಿ ಕರುಳಿನಲ್ಲಿ ವಿಷ ಪತ್ತೆ ಆಗಿಲ್ಲ: ಅಧಿಕಾರಿಗಳು

ಅನ್ಸಾರಿ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ ಸುಪ್ರೀಂ ಕೋರ್ಟ್

ಪ್ರಕರಣವೊಂದರ ಸಂಬಂಧ ಐದು ವರ್ಷ ಸಜೆ ವಿಧಿಸಿದ್ದ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ.
Last Updated 2 ಏಪ್ರಿಲ್ 2024, 13:48 IST
ಅನ್ಸಾರಿ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ ಸುಪ್ರೀಂ ಕೋರ್ಟ್

ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ

ಉತ್ತರಪ್ರದೇಶದ ಬಾಂಡಾ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್‌ ಅನ್ಸಾರಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಬಿಗಿ ಭದ್ರತೆಯಲ್ಲಿ ಗಾಜಿಪುರದಲ್ಲಿರುವ ಹುಟ್ಟೂರಿಗೆ ಕರೆತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ಮಾರ್ಚ್ 2024, 14:04 IST
ಬಿಗಿ ಭದ್ರತೆಯಲ್ಲಿ ಮುಖ್ತಾರ್‌ ಅನ್ಸಾರಿ ಮೃತದೇಹ ಹುಟ್ಟೂರಿಗೆ

ಗ್ಯಾಂಗ್‌ಸ್ಟರ್‌–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ

ಐದು ಬಾರಿ ಶಾಸಕರಾದ ಅನ್ಸಾರಿ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಸೇರಿದಂತೆ ಸುಮಾರು 63 ಪ್ರಕರಣಗಳು ದಾಖಲಾಗಿವೆ. ಪಂಜಾಬ್ ಮತ್ತು ಉತ್ತರ ಪ್ರದೇಶದ ಹಲವು ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.
Last Updated 29 ಮಾರ್ಚ್ 2024, 11:29 IST
ಗ್ಯಾಂಗ್‌ಸ್ಟರ್‌–ರಾಜಕಾರಣಿ ಅನ್ಸಾರಿ: 63 ಪ್ರಕರಣ: 19 ವರ್ಷ ಜೈಲು; 5 ಬಾರಿ ಶಾಸಕ

ಮುಖ್ತಾರ್‌ ಅನ್ಸಾರಿ ಸಾವು:ನ್ಯಾಯಾಂಗ ತನಿಖೆಗೆ ಆದೇಶಿಸಿದ ಬಾಂಡಾ ಜಿಲ್ಲಾ ನ್ಯಾಯಾಲಯ

ಜೈಲಿನಲ್ಲಿದ್ದ ಮಾಜಿ ಶಾಸಕ, ಗ್ಯಾಂಗಸ್ಟರ್‌ ಮುಖ್ತಾರ್ ಅನ್ಸಾರಿ ಸಾವಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸುವಂತೆ ಉತ್ತರಪ್ರದೇಶ ಬಾಂಡಾ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
Last Updated 29 ಮಾರ್ಚ್ 2024, 10:27 IST
ಮುಖ್ತಾರ್‌ ಅನ್ಸಾರಿ ಸಾವು:ನ್ಯಾಯಾಂಗ ತನಿಖೆಗೆ ಆದೇಶಿಸಿದ ಬಾಂಡಾ ಜಿಲ್ಲಾ ನ್ಯಾಯಾಲಯ

ಮುಖ್ತಾರ್‌ ಅನ್ಸಾರಿ ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ಪಾತಕಿ–ರಾಜಕಾರಣಿ ಮುಖ್ತಾರ್‌ ಅನ್ಸಾರಿಯನ್ನು ಉತ್ತರ ಪ್ರದೇಶದಿಂದ, ಬಿಜೆಪಿಯೇತರ ಪಕ್ಷದ ಆಡಳಿತವಿರುವ ಯಾವುದಾದರೂ ರಾಜ್ಯಕ್ಕೆ ವರ್ಗಾಯಿಸಬೇಕು ಎಂಬ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠವೊಂದು ಬುಧವಾರ ನಿರಾಕರಿಸಿದೆ. ಮುಖ್ತಾರ್ ಈಗ ಉತ್ತರ ಪ್ರದೇಶದ ಬಂದಾ ಜೈಲಿನಲ್ಲಿ ಇದ್ದಾನೆ.
Last Updated 13 ಡಿಸೆಂಬರ್ 2023, 14:24 IST
ಮುಖ್ತಾರ್‌ ಅನ್ಸಾರಿ ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ದ್ವೇಷ ಭಾಷಣ: ಉಮರ್‌ ಅನ್ಸಾರಿ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ಕೋರ್ಟ್ ನಕಾರ

ಉತ್ತರಪ್ರದೇಶದಲ್ಲಿ 2022ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ದ್ವೇಷ ಭಾಷಣ ಮಾಡಿರುವ ಆರೋಪದಲ್ಲಿ ಗ್ಯಾಂಗ್‌ಸ್ಟರ್ ಮತ್ತು ರಾಜಕಾರಣಿ ಮುಖ್ತಾರ್‌ ಅನ್ಸಾರಿ ಪುತ್ರ ಉಮರ್‌ ಅನ್ಸಾರಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
Last Updated 28 ಜುಲೈ 2023, 13:40 IST
ದ್ವೇಷ ಭಾಷಣ: ಉಮರ್‌ ಅನ್ಸಾರಿ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ಕೋರ್ಟ್ ನಕಾರ
ADVERTISEMENT

ಉತ್ತರಪ್ರದೇಶ: ಮುಖ್ತಾರ್ ಅನ್ಸಾರಿ ಆಪ್ತರಿಗೆ ಸೇರಿದ ಮನೆಗಳು ನೆಲಸಮ

ಆಪ್ತರು, ಅನ್ಸಾರಿ ಅವರಿಗೆ ವಾಹನಗಳು ಸೇರಿದಂತೆ ಇತರೆ ನೆರವು ನೀಡುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 7 ಮಾರ್ಚ್ 2023, 12:21 IST
ಉತ್ತರಪ್ರದೇಶ: ಮುಖ್ತಾರ್ ಅನ್ಸಾರಿ ಆಪ್ತರಿಗೆ ಸೇರಿದ ಮನೆಗಳು ನೆಲಸಮ
ADVERTISEMENT
ADVERTISEMENT
ADVERTISEMENT