ನೇಮಕಾತಿ ಇಲ್ಲದೆ ಉನ್ನತ ಶಿಕ್ಷಣ ನಿರ್ಲಕ್ಷ್ಯ: ಸಿಎಂಗೆ ಚಂದ್ರು ಪತ್ರ
‘ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳದೇ ರಾಜ್ಯ ಸರ್ಕಾರ ಉನ್ನತ ಶಿಕ್ಷಣವನ್ನು ಸಂಪೂರ್ಣ ನಿಲಕ್ಷ್ಯ ಮಾಡುತ್ತಿದೆ’ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಕಳವಳ ವ್ಯಕ್ತಪಡಿಸಿದ್ದಾರೆ.Last Updated 3 ಜನವರಿ 2025, 16:26 IST