TMC ನಾಯಕ, ರೈಲ್ವೆ ಮಾಜಿ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ 
ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಟಿಎಂಸಿ ನಾಯಕ,  ರೈಲ್ವೆ ಮಾಜಿ ಸಚಿವ ಮುಕುಲ್ ರಾಯ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು  ವೈದ್ಯಕೀಯ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.Last Updated 6 ಜುಲೈ 2024, 9:34 IST