ಶುಕ್ರವಾರ, 11 ಜುಲೈ 2025
×
ADVERTISEMENT

Multi-City Raids

ADVERTISEMENT

ನಿವೃತ್ತ RTO ಆಪ್ತನ ಮನೆ ಮೇಲೆ ಲೋಕಾಯುಕ್ತ ದಾಳಿ

ಪ್ರಾದೇಶಿಕ ಸಾರಿಗೆ ಕಚೇರಿಯ ನಿವೃತ್ತ ಸಾರಿಗೆ ಅಧಿಕಾರಿ ಎಸ್.ರಾಜು ಅವರ ಆಪ್ತ, ಮಧ್ಯವರ್ತಿ ದಿಬ್ಬೂರಿನ ಸತೀಶ್ ಮನೆ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Last Updated 8 ಜನವರಿ 2025, 5:46 IST
ನಿವೃತ್ತ RTO ಆಪ್ತನ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಮುಂಜಾನೆ ದಾಳಿ ಮಾಡಿದ್ದಾರೆ
Last Updated 8 ಜನವರಿ 2025, 4:35 IST
ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ: 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಇಬ್ಬರು ನಿವೃತ್ತ ಎಂಜಿನಿಯರ್‌ಗಳೂ ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಗುರುವಾರ ನಸುಕಿನ ಜಾವ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Last Updated 11 ಜುಲೈ 2024, 2:08 IST
ಆದಾಯಕ್ಕಿಂತ ಹೆಚ್ಚು ಆಸ್ತಿ: 11 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಕೇಂದ್ರ ಸರ್ಕಾರದ ವೈಫಲ್ಯ ಮರೆಮಾಚಲು ದಲಿತ ಚಳವಳಿಗೆ ಮಸಿ: ಜಿಗ್ನೇಶ್ ಮೆವಾನಿ

‘ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ದಲಿತ ಚಳವಳಿಗೆ ಮಸಿ ಬಳಿಯುತ್ತಿದೆ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಆರೋಪಿಸಿದ್ದಾರೆ.
Last Updated 30 ಆಗಸ್ಟ್ 2018, 19:56 IST
ಕೇಂದ್ರ ಸರ್ಕಾರದ ವೈಫಲ್ಯ ಮರೆಮಾಚಲು ದಲಿತ ಚಳವಳಿಗೆ ಮಸಿ: ಜಿಗ್ನೇಶ್ ಮೆವಾನಿ
ADVERTISEMENT
ADVERTISEMENT
ADVERTISEMENT
ADVERTISEMENT