ಗುರುವಾರ, 3 ಜುಲೈ 2025
×
ADVERTISEMENT

Mumbai Attacks

ADVERTISEMENT

Mumbai Attack: ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಜುಲೈ 9ರವೆರೆಗೆ ವಿಸ್ತರಣೆ

Judicial Custody: 26/11 ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ರಾಣಾ ಬಂಧನ ಜುಲೈ 9ರವರೆಗೆ ವಿಸ್ತರಿಸಿದ ದೆಹಲಿ ನ್ಯಾಯಾಲಯ
Last Updated 6 ಜೂನ್ 2025, 9:04 IST
Mumbai Attack: ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಜುಲೈ 9ರವೆರೆಗೆ ವಿಸ್ತರಣೆ

ತಹವ್ವುರ್ ರಾಣಾ ಅರ್ಜಿ: ತಿಹಾರ್ ಜೈಲು ಅಧಿಕಾರಿಗಳ ಪ್ರತಿಕ್ರಿಯೆ ಕೇಳಿದ ಕೋರ್ಟ್‌

ಮುಂಬೈ ಮೇಲಿನ ಭಯೋತ್ಪಾದಕ ದಾಳಿ ಪ್ರಕರಣದ ಆರೋಪಿ ತಹವ್ವುರ್ ಹುಸೇನ್ ರಾಣಾ ತನ್ನ ಕುಟುಂಬದವರ ಜೊತೆ ಮಾತನಾಡಲು ಅವಕಾಶ ಕೋರಿದ್ದು, ಆತನ ಕೋರಿಕೆಯ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿಯ ನ್ಯಾಯಾಲಯವೊಂದು ತಿಹಾರ್ ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ.
Last Updated 28 ಮೇ 2025, 14:39 IST
ತಹವ್ವುರ್ ರಾಣಾ ಅರ್ಜಿ: ತಿಹಾರ್ ಜೈಲು ಅಧಿಕಾರಿಗಳ ಪ್ರತಿಕ್ರಿಯೆ ಕೇಳಿದ ಕೋರ್ಟ್‌

Mumbai Attack: ತಹವ್ವುರ್ ರಾಣಾ ಧ್ವನಿ, ಕೈಬರಹ ದಾಖಲಿಸಲು NIAಗೆ ಕೋರ್ಟ್ ಅನುಮತಿ

Mumbai Attack Tahawwur Rana: 26/11ರ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್‌ ರಾಣಾನ ಧ್ವನಿ ಮತ್ತು ಕೈಬರಹದ ಮಾದರಿಗಳನ್ನು ದಾಖಲಿಸಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ದೆಹಲಿಯ ನ್ಯಾಯಾಲಯ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
Last Updated 1 ಮೇ 2025, 5:56 IST
Mumbai Attack: ತಹವ್ವುರ್ ರಾಣಾ ಧ್ವನಿ, ಕೈಬರಹ ದಾಖಲಿಸಲು NIAಗೆ ಕೋರ್ಟ್ ಅನುಮತಿ

ಪ್ರತಿದಿನ 8 ರಿಂದ 10 ಗಂಟೆಗಳ ಕಾಲ ರಾಣಾ ವಿಚಾರಣೆ ನಡೆಸುತ್ತಿರುವ ಎನ್‌ಐಎ

NIA Interrogation Update: ಪ್ರತಿದಿನ 8 ರಿಂದ 10 ಗಂಟೆಗಳ ಕಾಲ ರಾಣಾ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ
Last Updated 14 ಏಪ್ರಿಲ್ 2025, 13:11 IST
ಪ್ರತಿದಿನ 8 ರಿಂದ 10 ಗಂಟೆಗಳ ಕಾಲ ರಾಣಾ ವಿಚಾರಣೆ ನಡೆಸುತ್ತಿರುವ ಎನ್‌ಐಎ

ಸಂಪಾದಕೀಯ | ರಾಣಾ ಹಸ್ತಾಂತರ: ಪ್ರಕರಣ ತಾರ್ಕಿಕ ಅಂತ್ಯ ತಲುಪಲಿ

ರಾಣಾ ವಿಚಾರಣೆ ತ್ವರಿತವಾಗಿ ಪೂರ್ಣಗೊಳ್ಳಲಿ. ದಾಳಿಯ ಸಂಚಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಹೊರಬರಲಿ
Last Updated 11 ಏಪ್ರಿಲ್ 2025, 23:30 IST
ಸಂಪಾದಕೀಯ | ರಾಣಾ ಹಸ್ತಾಂತರ: ಪ್ರಕರಣ ತಾರ್ಕಿಕ ಅಂತ್ಯ ತಲುಪಲಿ

26‌/11ರ ಮುಂಬೈ ದಾಳಿಗೆ ಭಾರತೀಯರು ಅರ್ಹರಾಗಿದ್ದರು: ತಹವ್ವುರ್ ರಾಣಾ‌

Explosive Revelation: 26/11 ದಾಳಿಗೆ ಭಾರತೀಯರು ಅರ್ಹರು ಎಂದು ತಹವ್ವುರ್ ರಾಣಾ ಹೇಳಿದ ಕುರಿತು ಅಮೆರಿಕದ ಕಾನೂನು ಇಲಾಖೆ ಮಾಹಿತಿ ನೀಡಿದೆ
Last Updated 11 ಏಪ್ರಿಲ್ 2025, 11:22 IST
26‌/11ರ ಮುಂಬೈ ದಾಳಿಗೆ ಭಾರತೀಯರು ಅರ್ಹರಾಗಿದ್ದರು: ತಹವ್ವುರ್ ರಾಣಾ‌

ಆಳ-ಅಗಲ | ಮುಂಬೈ ದಾಳಿ: ತಹವ್ವುರ್ ಹುಸೇನ್ ರಾಣಾ ಪಾತ್ರವೇನು?

ಪ್ರಮುಖ ಸಂಚುಕೋರ ಹೆಡ್ಲಿಯೊಂದಿಗೆ ನಂಟು, ದುಷ್ಕೃತ್ಯಕ್ಕೆ ಅಡಿಪಾಯ ಹಾಕಿದ್ದ ಜೋಡಿ
Last Updated 11 ಏಪ್ರಿಲ್ 2025, 10:21 IST
ಆಳ-ಅಗಲ | ಮುಂಬೈ ದಾಳಿ: ತಹವ್ವುರ್ ಹುಸೇನ್ ರಾಣಾ ಪಾತ್ರವೇನು?
ADVERTISEMENT

ರಾಣಾ ಗಡೀಪಾರು: ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ತಂದೆ ಹೇಳಿದ್ದೇನು?

Rana Return: ‍‘ಇದು ಭಾರತಕ್ಕೆ ದೊರೆತ ರಾಜತಾಂತ್ರಿಕ ಯಶಸ್ಸು...’ 26/11 ಮುಂಬೈ ದಾಳಿಯ ರೂವಾರಿ ತಹವ್ವುರ್ ರಾಣಾನನ್ನು ಭಾರತಕ್ಕೆ ಕರೆತಂದಿರುವ ಬಗ್ಗೆ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಅವರ ತಂದೆ ಕೆ. ಉನ್ನಿಕೃಷ್ಣನ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Last Updated 10 ಏಪ್ರಿಲ್ 2025, 10:36 IST
ರಾಣಾ ಗಡೀಪಾರು: ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ತಂದೆ ಹೇಳಿದ್ದೇನು?

ರಾಣಾಗೆ ಬಿರಿಯಾನಿ ನೀಡದಿರಿ: 26/11 ಸಂತ್ರಸ್ತರಿಗೆ ನೆರವಾಗಿದ್ದ ಚಹಾ ಮಾರಾಟಗಾರ

Tahawwur Rana ತಹವ್ವುರ್ ರಾಣಾನನ್ನು ಗಲ್ಲಿಗೇರಿಸಬೇಕು ಎಂದು ದಾಳಿಯಲ್ಲಿ ಅನೇಕ ಜನರನ್ನು ರಕ್ಷಿಸಲು ನೆರವಾಗಿದ್ದ ಚಹಾ ಮಾರಾಟಗಾರ ಮೊಹಮ್ಮದ್ ತೌಫಿಕ್ ಒತ್ತಾಯಿಸಿದ್ದಾರೆ.
Last Updated 10 ಏಪ್ರಿಲ್ 2025, 9:26 IST
ರಾಣಾಗೆ ಬಿರಿಯಾನಿ ನೀಡದಿರಿ: 26/11 ಸಂತ್ರಸ್ತರಿಗೆ ನೆರವಾಗಿದ್ದ ಚಹಾ ಮಾರಾಟಗಾರ

ರಾಣಾ ಗಡೀಪಾರು: ಮುಂಬೈನಿಂದ ವಿಚಾರಣಾ ಕಡತಗಳನ್ನು ತರಿಸಿಕೊಂಡ ದೆಹಲಿ ನ್ಯಾಯಾಲಯ

26/11ರ ಮುಂಬೈ ದಾಳಿಯ ರೂವಾರಿ ತಹವ್ವುರ್ ರಾಣಾ ಭಾರತಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಆತನ ವಿಚಾರಣಾ ಕಡತಗಳನ್ನು ದೆಹಲಿ ಕೋರ್ಟ್ ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
Last Updated 10 ಏಪ್ರಿಲ್ 2025, 9:24 IST
ರಾಣಾ ಗಡೀಪಾರು: ಮುಂಬೈನಿಂದ ವಿಚಾರಣಾ ಕಡತಗಳನ್ನು ತರಿಸಿಕೊಂಡ ದೆಹಲಿ ನ್ಯಾಯಾಲಯ
ADVERTISEMENT
ADVERTISEMENT
ADVERTISEMENT