IPL 2025 | PBKS vs MI: ನಿಧಾನಗತಿ ಬೌಲಿಂಗ್; ಅಯ್ಯರ್, ಪಾಂಡ್ಯಗೆ ದಂಡ
Slow Over Rate Penalty: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯ ಕ್ವಾಲಿಫೈಯರ್ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾರಣಕ್ಕಾಗಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮತ್ತು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ದಂಡ ವಿಧಿಸಲಾಗಿದೆ.Last Updated 2 ಜೂನ್ 2025, 5:26 IST