IPL 2025: ಪಂದ್ಯ ಗೆದ್ದರೂ ಡೆಲ್ಲಿ ತಂಡದ ಬೌಲಿಂಗ್ ಕೋಚ್ ಮುನಾಫ್ ಪಟೇಲ್‌ಗೆ ದಂಡ
IPL 2025 Code Breach: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲಿಂಗ್ ಕೋಚ್ ಮುನಾಫ್ ಪಟೇಲ್ ಅವರಿಗೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಪಂದ್ಯ ಶುಲ್ಕದ ಶೇ 25ರಷ್ಟು ದಂಡ ವಿಧಿಸಲಾಗಿದೆ.
Last Updated 17 ಏಪ್ರಿಲ್ 2025, 10:45 IST