ಬಳ್ಳಾರಿ|ಪಾಲಿಕೆ ಅಧಿಕಾರಿ, ಸಿಬ್ಬಂದಿಗೆ ತರಬೇತಿ ಬೇಕು: ಲೆಕ್ಕ ಪರಿಶೋಧಕರಿಂದ ಸಲಹೆ
Bellary Municipality Staff Training: ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ಜವಾಬ್ದಾರಿಯುತ ಆಡಳಿತದ ಕುರಿತು ಸೂಕ್ತ ತರಬೇತಿ ನೀಡುವುದು ಅವಶ್ಯಕವಾಗಿದ್ದು, ಇದರ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದೆ’ Last Updated 6 ಜುಲೈ 2025, 5:36 IST