ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT

Munirathna

ADVERTISEMENT

ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣ ವಜಾ

BJP MLA Munirathna Case: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್‌ ವಜಾಗೊಳಿಸಿದೆ.
Last Updated 17 ಸೆಪ್ಟೆಂಬರ್ 2025, 14:23 IST
ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣ ವಜಾ

ಅತ್ಯಾಚಾರ | ಮುನಿರತ್ನ ವಿರುದ್ಧದ ಪ್ರಕರಣ: ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್‌

High Court Hearing: ಬೆಂಗಳೂರು: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಆರ್‌.ಎಂ.ಸಿ.ಯಾರ್ಡ್‌ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಬಾರದು ಎಂಬ ಮಧ್ಯಂತರ ತಡೆ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ.
Last Updated 3 ಸೆಪ್ಟೆಂಬರ್ 2025, 16:12 IST
ಅತ್ಯಾಚಾರ | ಮುನಿರತ್ನ ವಿರುದ್ಧದ ಪ್ರಕರಣ: ಮಧ್ಯಂತರ ಆದೇಶ ವಿಸ್ತರಿಸಿದ ಹೈಕೋರ್ಟ್‌

₹190 ಕೋಟಿ ಮೌಲ್ಯದ ಜಮೀನು ಖಾಸಗಿಗೆ ಗುತ್ತಿಗೆ: ಅಶೋಕ, ಮುನಿರತ್ನ ಆರೋಪ

Opposition Allegation:ದನಕ್ಕೆ ಸುಳ್ಳು ಮಾಹಿತಿ ನೀಡಿದ್ದು ಹಕ್ಕುಚ್ಯುತಿ ಆಗುವುದಿಲ್ಲವೇ’ ಎಂದು ಆರ್‌. ಅಶೋಕ ಪ್ರಶ್ನಿಸಿದರು.
Last Updated 21 ಆಗಸ್ಟ್ 2025, 4:19 IST
₹190 ಕೋಟಿ ಮೌಲ್ಯದ ಜಮೀನು ಖಾಸಗಿಗೆ ಗುತ್ತಿಗೆ: ಅಶೋಕ, ಮುನಿರತ್ನ ಆರೋಪ

ಮುನಿರತ್ನ ವಿರುದ್ಧ ಬಲವಂತದ ಕ್ರಮ ಇಲ್ಲ: ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್‌ ಸ್ಪಷ್ಟನೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯದ ಅನುಮತಿ ಇಲ್ಲದೇ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ’ ಎಂದು ರಾಜ್ಯ ಪ್ರಾಸಿಕ್ಯೂಷನ್‌ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.
Last Updated 10 ಜೂನ್ 2025, 15:52 IST
ಮುನಿರತ್ನ ವಿರುದ್ಧ ಬಲವಂತದ ಕ್ರಮ ಇಲ್ಲ: ಹೈಕೋರ್ಟ್‌ಗೆ ಪ್ರಾಸಿಕ್ಯೂಷನ್‌ ಸ್ಪಷ್ಟನೆ

ಅತ್ಯಾಚಾರ ಮಾಡಿಸಿದ ಆರೋಪ: ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಜಾ

ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.
Last Updated 5 ಜೂನ್ 2025, 23:15 IST
ಅತ್ಯಾಚಾರ ಮಾಡಿಸಿದ ಆರೋಪ: ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ವಜಾ

ಬಿಜೆಪಿ ಶಾಸಕ ಮುನಿರತ್ನ ಬಂಧನ ಬೇಡ: ಜನಪ್ರತಿನಿಧಿಗಳ ಕೋರ್ಟ್‌ ರಕ್ಷಣೆ

ಮಧ್ಯವಯಸ್ಸಿನ ಮಹಿಳೆಯೊಬ್ಬರ ಮೇಲೆ ತನ್ನ ಸಹಚರರಿಂದ ಕಣ್ಣೆದುರೇ ಅತ್ಯಾಚಾರ ಮಾಡಿಸಿದ ಆರೋಪ ಪ್ರಕರಣದ ಮೊದಲ ಆರೋಪಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇದೇ 3ರವರೆಗೆ ಬಂಧಿಸದಂತೆ ಜನಪ್ರತಿನಿಧಿಗಳ ಕೋರ್ಟ್‌ ಮಧ್ಯಂತರ ರಕ್ಷಣೆ ನೀಡಿದೆ.
Last Updated 2 ಜೂನ್ 2025, 23:35 IST
ಬಿಜೆಪಿ ಶಾಸಕ ಮುನಿರತ್ನ ಬಂಧನ ಬೇಡ: ಜನಪ್ರತಿನಿಧಿಗಳ ಕೋರ್ಟ್‌ ರಕ್ಷಣೆ

ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ: ಎಸ್‌ಐಟಿಗೆ ವರ್ಗ

ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಸಹಚರರ ವಿರುದ್ಧ ಆರ್​​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ. ‌
Last Updated 22 ಮೇ 2025, 16:23 IST
ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ: ಎಸ್‌ಐಟಿಗೆ ವರ್ಗ
ADVERTISEMENT

ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಅತ್ಯಾಚಾರ ನಡೆಸಿದ ಆರೋಪದ ಅಡಿ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
Last Updated 20 ಮೇ 2025, 20:25 IST
ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಶಾಸನ ಸಭೆಯಿಂದ ಮುನಿರತ್ನ ದೂರವಿರಿಸಿ: ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಆಗ್ರಹ

‘ಅತ್ಯಾಚಾರ ಹಾಗೂ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಅವರನ್ನು ಶಾಸನಸಭೆಯಿಂದ ದೂರವಿರಿಸಬೇಕು’ ಎಂದು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಆಗ್ರಹಿಸಿದರು.
Last Updated 21 ಮಾರ್ಚ್ 2025, 15:14 IST
ಶಾಸನ ಸಭೆಯಿಂದ ಮುನಿರತ್ನ ದೂರವಿರಿಸಿ: ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಆಗ್ರಹ

ವಿಧಾನಸಭೆಯಲ್ಲಿ Honey Trap ಗದ್ದಲ: 48 ಮಂದಿ ಯಾರು?ಹನಿಟ್ರ್ಯಾಪ್ ಮಾಡಿಸಿದ್ಯಾರು?

ವಿಧಾನಸಭೆಯಲ್ಲಿ ಹನಿ ಟ್ರ್ಯಾಪ್‌ ವಿಚಾರದ ಕುರಿತು ಗದ್ದಲ ಉಂಟಾಗಿದೆ. ಬಜೆಟ್‌ ಮೇಲಿನ ಚರ್ಚೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹನಿ ಟ್ರ್ಯಾಪ್‌ ವಿಷಯವನ್ನು ಪ್ರಸ್ತಾಪಿಸಿದರು.
Last Updated 20 ಮಾರ್ಚ್ 2025, 12:13 IST
ವಿಧಾನಸಭೆಯಲ್ಲಿ Honey Trap ಗದ್ದಲ: 48 ಮಂದಿ ಯಾರು?ಹನಿಟ್ರ್ಯಾಪ್ ಮಾಡಿಸಿದ್ಯಾರು?
ADVERTISEMENT
ADVERTISEMENT
ADVERTISEMENT