ಕಮೀಷನ್ ದಾಖಲೆ ಕೊಡದಿದ್ದರೆ ಶಿಕ್ಷೆ ಖಚಿತ; ಕೆಂಪಣ್ಣಗೆ ಸಚಿವ ಮುನಿರತ್ನ ಎಚ್ಚರಿಕೆ
ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನ್ಯಾಯಾಲಯಕ್ಕೆ ದಾಖಲೆ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಕಷ್ಟವಾಗಲಿದೆ, ಎರಡು ವರ್ಷ ಶಿಕ್ಷೆಯಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಎಚ್ಚರಿಕೆ ನೀಡಿದರು.Last Updated 25 ಡಿಸೆಂಬರ್ 2022, 13:17 IST