ಮುನಿಯಪ್ಪ ಮನೆಯಲ್ಲಿ ಪರಮೇಶ್ವರ, ಹರಿಪ್ರಸಾದ್ ಚರ್ಚೆ!
‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಸಿದ್ದರಾಮಯ್ಯ ಪರ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮನೆಯಲ್ಲಿ ಜಿ. ಪರಮೇಶ್ವರ ಮತ್ತು ಬಿ.ಕೆ. ಹರಿಪ್ರಸಾದ್ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.Last Updated 26 ಜೂನ್ 2021, 21:17 IST