ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಇಲ್ಲ: ಮುರಳಿಧರರಾವ್
’ಕರ್ನಾಟಕ ಬಿಜೆಪಿ ಘಟಕದಲ್ಲಿ ಯಾವುದೇ ರೀತಿ ಅಸಮಾಧಾನ ಇಲ್ಲ. ರಾಜ್ಯ ಅಥವಾ ಕೇಂದ್ರದಲ್ಲಿಎಲ್ಲ ನಾಯಕರಿಗೂ ಸೂಕ್ತ ಸ್ಥಾನಮಾನಗಳನ್ನು ಕಲ್ಪಿಸಲಾಗುವುದು‘ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮುರಳಿಧರ್ ರಾವ್ ಇಲ್ಲಿ ತಿಳಿಸಿದರು.Last Updated 22 ಡಿಸೆಂಬರ್ 2019, 19:45 IST