ಕೊಲೆ ಯತ್ನ: ಡಿಜಿಗೆ ಸಚಿವ ರಾಜಣ್ಣ ಪುತ್ರ ದೂರು, ಪೆನ್‌ಡ್ರೈವ್ ಹಸ್ತಾಂತರ
ಮನೆಗೆ ಬಂದಿದ್ದ ಇಬ್ಬರು ಕೊಲೆಗೆ ಪ್ರಯತ್ನ ನಡೆಸಿದ್ದರು. ಅವರನ್ನು ಬಂಧಿಸುವಂತೆ ಕೋರಿ ಸಹಕಾರ ಸಚಿವ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಗುರುವಾರ ದೂರು ನೀಡಿದರು.Last Updated 27 ಮಾರ್ಚ್ 2025, 9:32 IST