ಬಾಲಕಿ ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ
ಮಹಾರಾಷ್ಟ್ರದಲ್ಲಿ 2012ರಲ್ಲಿ ಎರಡು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿ ಕ್ಷಮಾದಾನ ಕೋರಿ ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.Last Updated 14 ಡಿಸೆಂಬರ್ 2025, 12:56 IST