ಮುರ್ಡೇಶ್ವರ: ಪ್ರವಾಸಿಗರಿಬ್ಬರು ನೀರು ಪಾಲು, ಒಬ್ಬರ ಶವ ಪತ್ತೆ
ಭಟ್ಕಳ: ತಾಲ್ಲೂಕಿನ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದ ಶಿವಮೊಗ್ಗ ಜಿಲ್ಲೆಯ ನಾಲ್ವರು ಪ್ರವಾಸಿಗರಲ್ಲಿ, ಇಬ್ಬರು ಸಮುದ್ರದಲ್ಲಿ ಭಾನುವಾರ ನೀರು ಪಾಲಾಗಿದ್ದಾರೆ. ಒಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತೊಬ್ಬರಿಗೆ ಹುಡುಕಾಟ ಮುಂದುವರಿದಿದೆ.Last Updated 11 ಜುಲೈ 2021, 13:56 IST