ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Muruga Mutt

ADVERTISEMENT

ಹೈಕೋರ್ಟ್ ತುರ್ತು ವಿಚಾರಣೆಯಲ್ಲಿ ಮುರುಘಾ ಶರಣರಿಗೆ ಸಿಕ್ಕ ಬಿಡುಗಡೆ ಆದೇಶ

ಹೈಕೋರ್ಟ್‌ ಹೇಳಿದ್ದೇನು? ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮೂರು ಗಂಟೆಯಲ್ಲಿ ಶರಣರು ಬಿಡುಗಡೆ
Last Updated 20 ನವೆಂಬರ್ 2023, 15:52 IST
ಹೈಕೋರ್ಟ್ ತುರ್ತು ವಿಚಾರಣೆಯಲ್ಲಿ ಮುರುಘಾ ಶರಣರಿಗೆ ಸಿಕ್ಕ ಬಿಡುಗಡೆ ಆದೇಶ

ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರಿಗೆ ಜಾಮೀನು

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು
Last Updated 8 ನವೆಂಬರ್ 2023, 11:12 IST
ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರಿಗೆ ಜಾಮೀನು

ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಪೋಕ್ಸೊ ಕಾಯ್ದೆಯಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ಮುಕ್ತಾಯಗೊಳಿಸಿರುವ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.
Last Updated 31 ಅಕ್ಟೋಬರ್ 2023, 15:57 IST
ಮುರುಘಾ ಮಠದ ಶಿವಮೂರ್ತಿ ಶರಣರ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಮುರುಘಾ ಮಠ: ವಿಚಾರಣೆ ಮುಂದಕ್ಕೆ

‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ’ಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ಇದೇ 21ಕ್ಕೆ ಮುಂದೂಡಿದೆ.
Last Updated 18 ಆಗಸ್ಟ್ 2023, 0:30 IST
ಮುರುಘಾ ಮಠ: ವಿಚಾರಣೆ ಮುಂದಕ್ಕೆ

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಮೇಲ್ಮನವಿ ವಿಚಾರಣೆ ಮುಂದಕ್ಕೆ

ಬೆಂಗಳೂರು: ‘ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ’ಕ್ಕೆ (ಎಸ್‌ಜೆಎಂ) ಚಿತ್ರದುರ್ಗ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿರುವ ಆದೇಶವು; ಈ ಸಂಬಂಧದ ಮೇಲ್ಮನವಿ ವಿಚಾರಣೆ ಮುಕ್ತಾಯವಾಗುವತನಕ ಮುಂದುವರಿಯಲಿದೆ‘ ಎಂದು ಹೈಕೋರ್ಟ್‌ ಆದೇಶಿಸಿದೆ.
Last Updated 8 ಆಗಸ್ಟ್ 2023, 15:32 IST
ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ: ಮೇಲ್ಮನವಿ ವಿಚಾರಣೆ ಮುಂದಕ್ಕೆ

ಚಿತ್ರದುರ್ಗದ ಮುರುಘಾ ಮಠ: ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರು

ಚಿತ್ರದುರ್ಗದ, ‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ’ಕ್ಕೆ (ಎಸ್‌ಜೆಎಂ) ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಿ ಹೈಕೋರ್ಟ್ ಆದೇಶಿಸಿದೆ.
Last Updated 3 ಜುಲೈ 2023, 21:42 IST
ಚಿತ್ರದುರ್ಗದ ಮುರುಘಾ ಮಠ: ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರು

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ

ಕರ್ನಾಟಕ ಹೈಕೋರ್ಟ್ ಆದೇಶ
Last Updated 3 ಜುಲೈ 2023, 15:42 IST
ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ
ADVERTISEMENT

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಜಾಮೀನು ಕೋರಿ ಹೈಕೋರ್ಟ್‌ಗೆ ಶರಣರ ಅರ್ಜಿ

ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಕ್ಸೊ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ನಿಯಮಿತ ಜಾಮೀನು ಮಂಜೂರು ಮಾಡುವಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.
Last Updated 7 ಜೂನ್ 2023, 12:56 IST
ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಜಾಮೀನು ಕೋರಿ ಹೈಕೋರ್ಟ್‌ಗೆ ಶರಣರ ಅರ್ಜಿ

ಮುರುಘಾ ಮಠಕ್ಕೆ ಬಸವಪ್ರಭು ಸ್ವಾಮೀಜಿ ಉಸ್ತುವಾರಿ

ಮುರುಘಾ ಮಠದ ಉಸ್ತುವಾರಿಯನ್ನು ಬಸವಪ್ರಭು ಸ್ವಾಮೀಜಿ ಅವರಿಗೆ ನೀಡಿ, ತಾತ್ಕಾಲಿಕ ಆಡಳಿತ ಸಮಿತಿ ರಚಿಸಲು ಭಾನುವಾರ ನಡೆದ ಭಕ್ತರ ಸಭೆಯು ಒಮ್ಮತದ ತೀರ್ಮಾನಕ್ಕೆ ಬಂದಿತು.
Last Updated 28 ಮೇ 2023, 20:57 IST
ಮುರುಘಾ ಮಠಕ್ಕೆ ಬಸವಪ್ರಭು ಸ್ವಾಮೀಜಿ ಉಸ್ತುವಾರಿ

ಮುರುಘಾ ಮಠದಲ್ಲಿ ಸರಣಿ ಅಪರಾಧಗಳು: ಅಡ್ವೊಕೇಟ್‌ ಜನರಲ್‌

ಶಿವಮೂರ್ತಿ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ
Last Updated 2 ಮಾರ್ಚ್ 2023, 14:49 IST
ಮುರುಘಾ ಮಠದಲ್ಲಿ ಸರಣಿ ಅಪರಾಧಗಳು: ಅಡ್ವೊಕೇಟ್‌ ಜನರಲ್‌
ADVERTISEMENT
ADVERTISEMENT
ADVERTISEMENT