ಮುರುಘಾ ಶ್ರೀ ರಿಟ್ ಅರ್ಜಿ; ಧಾರ್ಮಿಕ ಸಂಸ್ಥೆಗಳು ಮುಚ್ಚಿ ಹೋಗುತ್ತವೆ –ನಾಗೇಶ ಕಳವಳ
‘ಸಣ್ಣಪುಟ್ಟದ್ದಕ್ಕೆಲ್ಲಾ ಈ ರೀತಿ ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ ಅನ್ವಯ ಮಾಡುತ್ತಾ ಹೋದರೆ ರಾಜ್ಯದಲ್ಲಿ ಧಾರ್ಮಿಕ ಸಂಸ್ಥೆಗಳು ಮುಚ್ಚಿಕೊಂಡು ಹೋಗುತ್ತವೆ’ ಎಂದು ಹಿರಿಯ ವಕೀಲ ಸಿ.ವಿ.ನಾಗೇಶ್ ಹೈಕೋರ್ಟ್‌ನಲ್ಲಿ ಕಳವಳ ವ್ಯಕ್ತಪಡಿಸಿದರು.Last Updated 16 ಫೆಬ್ರವರಿ 2023, 14:03 IST