ಕೋಲ್ಕತ್ತ: ಭಾರತೀಯ ವಸ್ತು ಸಂಗ್ರಹಾಲಯಕ್ಕೆ ಬಾಂಬ್ ಬೆದರಿಕೆ ಕರೆ; ಶೋಧ ಕಾರ್ಯಾಚರಣೆ
ಕೋಲ್ಕತ್ತದ ಜವಾಹರಲಾಲ್ ನೆಹರು ರಸ್ತೆಯಲ್ಲಿರುವ ಭಾರತೀಯ ವಸ್ತು ಸಂಗ್ರಹಾಲಯಕ್ಕೆ ಇಂದು (ಮಂಗಳವಾರ) ಬಾಂಬ್ ಬೆದರಿಕೆ ಕರೆ ಬಂದಿದ್ದು, ಭದ್ರತಾ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 1 ಏಪ್ರಿಲ್ 2025, 10:40 IST