PHOTOS | ಹಂಸದಂತೆ ಕಂಗೊಳಿಸಿದ ‘ಭರ್ಜರಿ ಬ್ಯಾಚುಲರ್ಸ್’ ಖ್ಯಾತಿಯ ಆಸಿಯಾ ಬೇಗಂ
ಭರ್ಜರಿ ಬ್ಯಾಚುಲರ್ಸ್ ಸೀಸನ್ 1ರ ಮೂಲಕ ಜನಪ್ರಿಯತೆ ಪಡೆದುಕೊಂಡ ಆಸಿಯಾ ಬೇಗಂ ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.Last Updated 16 ಸೆಪ್ಟೆಂಬರ್ 2025, 6:58 IST