ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Music University

ADVERTISEMENT

ಮೈಸೂರು | ಸಂಗೀತ ವಿ.ವಿ: ನೌಕರರ ಉಪವಾಸ ಆರಂಭ

ಬಾಕಿ ವೇತನ ಪಾವತಿಸಿ, ಕೆಲಸದಲ್ಲಿ ಮುಂದುವರಿಸುವಂತೆ ಆಗ್ರಹಿಸಿ ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ತಾತ್ಕಾಲಿಕ ಬೋಧಕೇತರ ನೌಕರರು ಸೋಮವಾರ ಉಪವಾಸ ಆರಂಭಿಸಿದ್ದಾರೆ.
Last Updated 18 ಏಪ್ರಿಲ್ 2022, 7:02 IST
ಮೈಸೂರು | ಸಂಗೀತ ವಿ.ವಿ: ನೌಕರರ ಉಪವಾಸ ಆರಂಭ

ಒಳನೋಟ: ಲಯ ತಪ್ಪಿದ ಸಂಗೀತ ವಿಶ್ವವಿದ್ಯಾಲಯ

ಸಂಗೀತ ವಿಶ್ವವಿದ್ಯಾಲಯದಲ್ಲಿ ಆಡಳಿತ, ಮೂಲಸೌಲಭ್ಯ, ಕಟ್ಟಡ ಎಲ್ಲವೂ ಲಯ ತಪ್ಪಿವೆ. ಆರಂಭವಾದಾಗಿನಿಂದ ಕಾಯಂ ಉಪನ್ಯಾಸಕರು ಒಬ್ಬರೂ ಇಲ್ಲ, ಸ್ವಂತ ಕಟ್ಟಡವೂ ಇಲ್ಲ. ಹೀಗಾಗಿ, ಸಂಶೋಧನಾ ಕಾರ್ಯ ನಡೆದಿಲ್ಲ. ಕುಲಪತಿ ಹಾಗೂ ಹಣಕಾಸು ಅಧಿಕಾರಿ ಮಾತ್ರ ಕಾಯಂ ಆಗಿದ್ದಾರೆ.
Last Updated 25 ಡಿಸೆಂಬರ್ 2021, 19:45 IST
ಒಳನೋಟ: ಲಯ ತಪ್ಪಿದ ಸಂಗೀತ ವಿಶ್ವವಿದ್ಯಾಲಯ

ವ್ಯಾಪ್ತಿ ವಿಸ್ತರಣೆಗೆ ಮುಂದಾದ ಸಂಗೀತ ವಿ.ವಿ

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿ ವಿಸ್ತರಣೆಗೆ ಮುಂದಾಗಿದೆ. ಬೆಂಗಳೂರು, ಧಾರವಾಡ, ಕಲಬುರ್ಗಿ, ಬೆಳಗಾವಿ, ಮಂಗಳೂರಿನಲ್ಲಿ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಿದೆ.
Last Updated 14 ಫೆಬ್ರುವರಿ 2019, 20:15 IST
ವ್ಯಾಪ್ತಿ ವಿಸ್ತರಣೆಗೆ ಮುಂದಾದ ಸಂಗೀತ ವಿ.ವಿ
ADVERTISEMENT
ADVERTISEMENT
ADVERTISEMENT
ADVERTISEMENT