ಮುದ್ದೇಬಿಹಾಳ: ಮೋಡಿ ಮಾಡಿದ ಜಸ್‌ಕರಣ್, ಅನುರಾಧಾ ಭಟ್ ಗಾಯನ
ಗವಿಸಿದ್ದೇಶ್ವರ ವೇದಿಕೆಯಲ್ಲಿ ಮಂಗಳವಾರ ಪಿವಿಆರ್ ಇವೆಂಟ್ಸ್ ಹಮ್ಮಿಕೊಂಡಿದ್ದ ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕಿ ಅನುರಾಧಾ ಭಟ್, ಜಸ್‌ಕರಣ್ ಸಿಂಗ್ ಸೇರಿದಂತೆ ಹಲವು ಗಾಯಕರು ತಮ್ಮ ಸುಮಧುರ ಕಂಠದಿಂದ ನೆರೆದ ಜನಸಮೂಹವನ್ನು ಸಂಗೀತ ಲೋಕದಲ್ಲಿ ತೇಲಾಡಿಸಿದರು.Last Updated 3 ಜೂನ್ 2025, 13:52 IST