‘ಮೆಹರಮ್’ ಇಲ್ಲದೇ 4 ಸಾವಿರಕ್ಕೂ ಹೆಚ್ಚು ಮಹಿಳೆಯರು ಹಜ್‌ಯಾತ್ರೆ: ಮೋದಿ ಪ್ರಶಂಸೆ
ಸುಮಾರು 4 ಸಾವಿರಕ್ಕೂ ಹೆಚ್ಚು ಮಹಿಳೆಯರು ಈ ವರ್ಷ ‘ಮೆಹರಮ್ (ಪುರುಷ ಸಂಗಾತಿ ಅಥವಾ ಪುರುಷ ಸಹಚರ)’ ಇಲ್ಲದೆ ಹಜ್ ಯಾತ್ರೆ ಕೈಗೊಂಡಿರುವುದು ಬಹುದೊಡ್ಡ ಪರಿವರ್ತನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಣ್ಣಿಸಿದ್ದಾರೆ. Last Updated 30 ಜುಲೈ 2023, 12:46 IST