ಬುಧವಾರ, 9 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Muslim Family
ADVERTISEMENT
ಮಳೆ ಅಡ್ಡಿ: ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟ ಮುಸ್ಲಿಂ ಕುಟುಂಬ
ಇನ್ನೇನು ಹಿಂದೂ ಕುಟುಂಬದ ಮದುವೆ ಶಾಸ್ತ್ರಗಳು ಆರಂಭವಾಗಬೇಕು ಎನ್ನುವಷ್ಟರಲ್ಲಿ ಜೋರಾಗಿ ಮಳೆ ಸುರಿಯಿತು. ಪಕ್ಕದಲ್ಲೇ ಆರತಕ್ಷತೆ ಕಾರ್ಯಕ್ರಮ ಇಟ್ಟುಕೊಂಡಿದ್ದ ಮುಸ್ಲಿಂ ಕುಟುಂಬವು ಸಪ್ತಪದಿ ಶಾಸ್ತ್ರಕ್ಕೆ ಮಂಟಪ ಬಿಟ್ಟುಕೊಟ್ಟು ಸೌಹಾರ್ದ ಮೆರೆದ ಘಟನೆ ಪುಣೆಯಲ್ಲಿ ಮಂಗಳವಾರ ನಡೆದಿದೆ.
Last Updated 22 ಮೇ 2025, 13:34 IST
Video | ಮುಸ್ಲಿಮರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಂದ ವಿಶೇಷ ಪೂಜೆ
ಕೊಪ್ಪಳ ಜಿಲ್ಲೆ ಗಂಗಾವತಿಯ ಜಯನಗರದ ಮುಸ್ಲಿಂ (ಪಿಂಜಾರ) ಸಮುದಾಯದವರ ಮನೆಯಲ್ಲಿ ಮಂಗಳವಾರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯ ಮೆರೆದರು.
Last Updated 10 ಜನವರಿ 2024, 12:56 IST
ಮುಸ್ಲಿಂ ಕುಟುಂಬದಿಂದ ಲಕ್ಷ್ಮಿ ಪೂಜೆ
ಕುಕನೂರು: ಇಲ್ಲಿನ ಹೊರವಲಯದಲ್ಲಿರುವ ಜಿಂದುಸಾಬ ಮೆಳ್ಳಿಕೇರಿ ಎಂಬ ಮುಸ್ಲಿಂ ಕುಟುಂಬವು ತಮ್ಮ ಡಾಬಾದಲ್ಲಿ ಸೋಮವಾರ ದೀಪಾವಳಿ ಹಬ್ಬದ ಅಂಗವಾಗಿ ಲಕ್ಷ್ಮಿ ದೇವಿಯನ್ನು ಪ್ರತಿಷ್ಠಾಪಿಸಿ ಹಿಂದೂ ಹಾಗೂ ಮುಸ್ಲಿಂ ಭಾವೈಕ್ಯತೆಯನ್ನು ಮೆರೆದಿದ್ದಾರೆ.
Last Updated 25 ಅಕ್ಟೋಬರ್ 2022, 5:53 IST
ಮುಸ್ಲಿಂ ಮನೆಯಲ್ಲಿ ವರಮಹಾಲಕ್ಷ್ಮಿ ಸಂಭ್ರಮ
ಜಿಲ್ಲೆಯ ಅಳವಂಡಿಯ ಮುಸ್ಲಿಂ ಕುಟುಂಬವೊಂದು ಹಿಂದೂ ಸಂಸ್ಕೃತಿಯ ವರಮಹಾಲಕ್ಷ್ಮಿ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಿತು.
Last Updated 6 ಆಗಸ್ಟ್ 2022, 4:41 IST
ಉಳ್ಳಾಲ: ಹಿಂದೂ ಯುವತಿ ಮದುವೆಗೆ ಮುಸ್ಲಿಂ ಕುಟುಂಬ ನೆರವು
ಮದುವೆ ಖರ್ಚು ಭರಿಸಿದ ಮುಸ್ಲಿಂ ಕುಟುಂಬ
Last Updated 12 ಜುಲೈ 2021, 20:39 IST
ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಮುಸ್ಲಿಂ ಕುಟುಂಬ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುತ್ತಿರುವ ಆರ್‌ಎಸ್‌ಎಸ್ ಸ್ವಯಂಸೇವಕರಿಗೆ ಪಟ್ಟಣದ ಮುಸ್ಲಿಂ ಸಮುದಾಯದ ಹಿರಿಯ ಮಹಮದ್ ಶಬೀರ್ ಮತ್ತು ಅವರ ಪುತ್ರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮುಸ್ತಾಫೀಜ್ ಉಲ್ಲಾ ಅವರು ತಾಲ್ಲೂಕಿನಲ್ಲಿಯೇ ಮೊದಲಿಗರಾಗಿ ದೇಣಿಗೆ ಸಮರ್ಪಿಸಿದರು.
Last Updated 16 ಜನವರಿ 2021, 1:28 IST
ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ ನೆರೆವೇರಿಸಿದ ಮುಸ್ಲಿಂ ಕುಟುಂಬ
ಉತ್ತರ ಪ್ರದೇಶದ ಹರಿರಾಂಪುರ ಹಳ್ಳಿಯಲ್ಲಿ ಮುಸ್ಲಿಂ ಕುಟುಂಬ, ಮೃತ ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ ಹಾಗೂ 13ನೇ ದಿನದ ಅಪರಕರ್ಮ ನೆರವೇರಿಸಿದೆ. ಈ ಮೂಲಕಹಿಂದೂ–ಮುಸ್ಲಿಂ ಬಾಂಧವ್ಯಕ್ಕೆ ಕುಟುಂಬ ಉದಾಹರಣೆಯಾಗಿ ನಿಂತಿದೆ. ಇರ್ಫಾನ್ ಮೊಹಮ್ಮದ್ ಖಾನ್ ಹಾಗೂ ಫರೀದ್ ಖಾನ್ ಮಾಲೀಕತ್ವದ ಸಂಸ್ಥೆಯಲ್ಲಿ ಮೊರಾರಿ ಲಾಲ್ ಶ್ರೀವಾಸ್ತವ್(65) ಕಾರ್ಯನಿರ್ವಹಿಸುತ್ತಿದ್ದರು. ಜೂನ್ 13ರಂದು ವಿಷಜಂತು ಕಡಿದ ಪರಿಣಾಮವಾಗಿ ಶ್ರೀವಾಸ್ತವ್ ಮೃತಪಟ್ಟಿದ್ದರು.
Last Updated 28 ಜೂನ್ 2019, 1:54 IST
ADVERTISEMENT
ADVERTISEMENT
ADVERTISEMENT
ADVERTISEMENT