ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :

Muslim Leader

ADVERTISEMENT

ಮುಸ್ಲಿಂ ಮುಖಂಡರ ಎದುರು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಸ್ಪೀಕರ್‌ ರಮೇಶ್ ಕುಮಾರ್...

ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಶ್ರೀನಿವಾಸಪುರ ಪಟ್ಟಣದಲ್ಲಿ ಮುಸ್ಲಿಂ ಮುಖಂಡರ ಎದುರು ಬಿಕ್ಕಿ ಬಿಕ್ಕಿ ಅಳುತ್ತಾ ದುಃಖ ತೋಡಿಕೊಳ್ಳುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 20 ಏಪ್ರಿಲ್ 2023, 4:49 IST
ಮುಸ್ಲಿಂ ಮುಖಂಡರ ಎದುರು ಬಿಕ್ಕಿ ಬಿಕ್ಕಿ ಅತ್ತ ಮಾಜಿ ಸ್ಪೀಕರ್‌ ರಮೇಶ್ ಕುಮಾರ್...

ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ: ಲಕ್ಷ್ಮಣ ಸವದಿ

‘ನನಗೀಗ ಮಾಡು ಇಲ್ಲವೇ ಮಡಿ ಸ್ಥಿತಿ ಬಂದಿದೆ, ನಿಮ್ಮ ಅಭಿಪ್ರಾಯವೂ ಮುಖ್ಯ’
Last Updated 18 ಮಾರ್ಚ್ 2023, 16:30 IST
ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ: ಲಕ್ಷ್ಮಣ ಸವದಿ

ಮುಸ್ಲಿಂ ನಾಯಕರ ‘ಟರ್ಮಿನೇಟರ್‌’: ಹೆಸರು ಹೇಳದೇ ಎಚ್‌ಡಿಕೆ ಟೀಕಿಸಿದ್ದು ಯಾರನ್ನು?

‘ಸಿದ್ದಕಲೆ’, ’ಸಿದ್ದಸೂತ್ರ’, ’ಸಿದ್ದಹಸ್ತ ಶೂರ’ ಎಂಬಿತ್ಯಾದಿ ಪದಗಳನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರು ‘ಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್‌ (ಅಂತ್ಯಗೊಳಿಸುವವರು) ಆಗಿ ಹೊರಹೊಮ್ಮಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
Last Updated 16 ಅಕ್ಟೋಬರ್ 2021, 4:57 IST
ಮುಸ್ಲಿಂ ನಾಯಕರ ‘ಟರ್ಮಿನೇಟರ್‌’: ಹೆಸರು ಹೇಳದೇ ಎಚ್‌ಡಿಕೆ ಟೀಕಿಸಿದ್ದು ಯಾರನ್ನು?

ಭಾರತದ ಹೆಚ್ಚಿನ ಮುಸ್ಲಿಂ ನಾಯಕರು ತಾಲಿಬಾನ್‌ ಬೆಂಬಲಿಸುತ್ತಿದ್ದಾರೆ: ತಸ್ಲಿಮಾ

ಭಾರತದ ಹೆಚ್ಚಿನ ಮುಸ್ಲಿಂ ನಾಯಕರು ಅಫ್ಗಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್‌ ಅನ್ನು ಬೆಂಬಲಿಸುತ್ತಿದ್ದಾರೆ ಎಂದು ಬಾಂಗ್ಲಾ ಮೂಲದ ಲೇಖಕಿ ತಸ್ಲಿಮಾ ನಸ್ರೀನ್‌ ಗಂಭೀರ ಆರೋಪ ಮಾಡಿದ್ದಾರೆ.
Last Updated 25 ಆಗಸ್ಟ್ 2021, 16:14 IST
ಭಾರತದ ಹೆಚ್ಚಿನ ಮುಸ್ಲಿಂ ನಾಯಕರು ತಾಲಿಬಾನ್‌ ಬೆಂಬಲಿಸುತ್ತಿದ್ದಾರೆ: ತಸ್ಲಿಮಾ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ₹ 51 ಸಾವಿರ ನೀಡಿದ ಮುಸ್ಲಿಂ ನಾಯಕ

ಅಯೋಧ್ಯೆಯಲ್ಲಿರುವ ರಾಮಮಂದಿರವು ಭಾರತವಲ್ಲದೆ ವಿಶ್ವದಾದ್ಯಂತ ಇರುವ ರಾಮಭಕ್ತರಿಗೆ ಹೆಮ್ಮೆಯ ವಿಷಯವಾಗಿದೆ.
Last Updated 15 ನವೆಂಬರ್ 2019, 6:23 IST
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ₹ 51 ಸಾವಿರ ನೀಡಿದ ಮುಸ್ಲಿಂ ನಾಯಕ
ADVERTISEMENT
ADVERTISEMENT
ADVERTISEMENT
ADVERTISEMENT