ಹೊನ್ನಾಳಿಯಲ್ಲಿ ಮುಸ್ಲಿಮರ ಪ್ರತಿಭಟನೆ: ಶಾಸಕ ರೇಣುಕಾಚಾರ್ಯ ವಿರುದ್ಧ ಆಕ್ರೋಶ
ಮುಸ್ಲಿಂ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಮುಸ್ಲಿಮರು ಶುಕ್ರವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.Last Updated 24 ಜನವರಿ 2020, 22:42 IST