ಗುರುವಾರ, 3 ಜುಲೈ 2025
×
ADVERTISEMENT

muslim reservation

ADVERTISEMENT

ಸಂಗತ | ಮುಸ್ಲಿಂ ಮೀಸಲಾತಿ: ತಕರಾರು ಏಕೆಂದರೆ...

ಈ ವಿಷಯಕ್ಕೆ ಸಂಬಂಧಿಸಿದ ಚರ್ಚೆ ಸಂಸತ್ತಿನವರೆಗೂ ವ್ಯಾಪಿಸಿದೆ
Last Updated 6 ಏಪ್ರಿಲ್ 2025, 23:30 IST
ಸಂಗತ | ಮುಸ್ಲಿಂ ಮೀಸಲಾತಿ: ತಕರಾರು ಏಕೆಂದರೆ...

ಡಿಕೆ ಹೇಳಿಕೆ ಬಗ್ಗೆ ಸದನದ ದಿಕ್ಕುತಪ್ಪಿಸಿದ ಆರೋಪ: ರಿಜಿಜು ವಿರುದ್ಧ ಹಕ್ಕುಚ್ಯುತಿ

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸದನದ ದಾರಿ ತಪ್ಪಿಸಿದ್ದಾರೆ ಎಂದು ಆರೋಪಿಸಿ, ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಜೈರಾಮ್ ರಮೇಶ್ ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ.
Last Updated 24 ಮಾರ್ಚ್ 2025, 10:52 IST
ಡಿಕೆ ಹೇಳಿಕೆ ಬಗ್ಗೆ ಸದನದ ದಿಕ್ಕುತಪ್ಪಿಸಿದ ಆರೋಪ: ರಿಜಿಜು ವಿರುದ್ಧ ಹಕ್ಕುಚ್ಯುತಿ

DK ಹೇಳಿಕೆಯಿಂದ ಸಂವಿಧಾನ ಬದಲಿಸುವ ಕಾಂಗ್ರೆಸ್‌ನ ಗುಪ್ತ ಮಾರ್ಗಸೂಚಿ ಬೆಳಕಿಗೆ: BJP

ಮುಸ್ಲಿಂ ಮೀಸಲಾತಿ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಯು, ಮತಕ್ಕಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲು ಸಂವಿಧಾನವನ್ನು ಬದಲಾಯಿಸುವ ಕಾಂಗ್ರೆಸ್‌ ಗುಪ್ತ ಮಾರ್ಗಸೂಚಿಯನ್ನು ಬೆಳಕಿಗೆ ತಂದಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ.
Last Updated 24 ಮಾರ್ಚ್ 2025, 10:18 IST
DK ಹೇಳಿಕೆಯಿಂದ ಸಂವಿಧಾನ ಬದಲಿಸುವ ಕಾಂಗ್ರೆಸ್‌ನ ಗುಪ್ತ ಮಾರ್ಗಸೂಚಿ ಬೆಳಕಿಗೆ: BJP

ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿ ಆರೋಪ: ರಾಜ್ಯಸಭೆಯಲ್ಲಿ ಗದ್ದಲ

ರ್ಕಾರಿ ಗುತ್ತಿಗೆ ಮಸ್ಲಿಮರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ‍ಪಕ್ಷಗಳ ನಡುವೆ ವಾಗ್ವಾದ ನಡೆಯಿತು.
Last Updated 24 ಮಾರ್ಚ್ 2025, 9:53 IST
ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿ ಆರೋಪ: ರಾಜ್ಯಸಭೆಯಲ್ಲಿ ಗದ್ದಲ

ಮುಸ್ಲಿಮರಿಗೆ ಮೀಸಲು: ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿ

ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ (ಪ್ರವರ್ಗ 2ಬಿ) ಶೇ 4 ಮೀಸಲಾತಿ ಕಲ್ಪಿಸಿರುವ ವಿಚಾರವು ವಿಧಾನ ಪರಿಷತ್‌ನಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ಕೆಲ ಹೊತ್ತು ಮಾತಿನ ಜಟಾಪಟಿಗೆ ಕಾರಣವಾಯಿತು.
Last Updated 17 ಮಾರ್ಚ್ 2025, 23:30 IST
ಮುಸ್ಲಿಮರಿಗೆ ಮೀಸಲು: ವಿಧಾನ ಪರಿಷತ್‌ನಲ್ಲಿ ಪ್ರತಿಧ್ವನಿ

ನಿಮ್ಮ 4ನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗಲ್ಲ: ರಾಹುಲ್‌ಗೆ ಅಮಿತ್ ಶಾ

ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಕೊಡಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿನಲ್ಲಿಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 13 ನವೆಂಬರ್ 2024, 10:39 IST
ನಿಮ್ಮ 4ನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗಲ್ಲ: ರಾಹುಲ್‌ಗೆ ಅಮಿತ್ ಶಾ

ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ
Last Updated 26 ಏಪ್ರಿಲ್ 2024, 12:48 IST
ಮುಸ್ಲಿಂ ಮೀಸಲಾತಿ ರದ್ದುಗೊಳಿಸಿದ ನಿರ್ಧಾರಕ್ಕೆ ನಾವು ಬದ್ಧ: ಬಸವರಾಜ ಬೊಮ್ಮಾಯಿ
ADVERTISEMENT

ಮುಸ್ಲಿಂ ಮೀಸಲು ರದ್ದು | ಅಮಿತ್ ಶಾ ಹೇಳಿಕೆಗೆ ಜಿ.ಪರಮೇಶ್ವರ ಕಿಡಿ

ಮುಸ್ಲಿಂರಿಗೆ ಕೊಡುತ್ತಿರುವ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಗೃಹ ಸಚಿವ ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 22 ಏಪ್ರಿಲ್ 2024, 11:18 IST
ಮುಸ್ಲಿಂ ಮೀಸಲು ರದ್ದು | ಅಮಿತ್ ಶಾ ಹೇಳಿಕೆಗೆ ಜಿ.ಪರಮೇಶ್ವರ ಕಿಡಿ

ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿಗೆ ಆಗ್ರಹಿಸಿದ SP ಶಾಸಕ ರಯೀಸ್ ಶೇಖ್

ಠಾಣೆ: ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ನೌಕರಿಯಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಶೇ 5ರಷ್ಟು ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಸಮಾಜವಾದಿ ಪಕ್ಷದ ಶಾಸಕ ರಯೀಸ್ ಶೇಖ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಪತ್ರ ಬರೆದಿದ್ದಾರೆ.
Last Updated 23 ಫೆಬ್ರುವರಿ 2024, 13:24 IST
ಮಹಾರಾಷ್ಟ್ರದಲ್ಲಿ ಮುಸ್ಲಿಂ ಮೀಸಲಾತಿಗೆ ಆಗ್ರಹಿಸಿದ SP ಶಾಸಕ ರಯೀಸ್ ಶೇಖ್

ಮೀಸಲಾತಿ| ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಮುಸ್ಲಿಮರ ಮೀಸಲಾತಿ ಕುರಿತು ಸುಪ್ರೀಂ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಈಗಾಗಲೇ ನ್ಯಾಯಾಲಯಕ್ಕೆ ತಿಳಿಸಲಾಗಿದೆ' ಎಂದು
Last Updated 25 ಏಪ್ರಿಲ್ 2023, 11:26 IST
ಮೀಸಲಾತಿ| ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ADVERTISEMENT
ADVERTISEMENT
ADVERTISEMENT