ಮುಸ್ಲಿಮರಿಗೆ ಶರಿಯಾ ಬದಲು ಉತ್ತರಾಧಿಕಾರ ಕಾಯ್ದೆ ಅನ್ವಯ: ಪರಿಶೀಲನೆಗೆ SC ಒಪ್ಪಿಗೆ
ಪೂರ್ವಜರ ಆಸ್ತಿಗಳ ಕುರಿತ ವ್ಯಾಜ್ಯಗಳಿಗೆ ಸಂಬಂಧಿಸಿ ಮುಸ್ಲಿಮರಿಗೆ ಶರಿಯಾ ಬದಲು, ಧಾರ್ಮಿಕ ನಂಬಿಕೆಗಳನ್ನು ನಿರಾಕರಿಸದೇ ಅವರಿಗೂ ಜಾತ್ಯತೀತವಾದ ಉತ್ತರಾಧಿಕಾರ ಕಾಯ್ದೆ ಅನ್ವಯಿಸಬೇಕೆ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿದೆ.Last Updated 17 ಏಪ್ರಿಲ್ 2025, 15:51 IST