ಶುಕ್ರವಾರ, 4 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್‌ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್‌ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
mustard fields
ADVERTISEMENT
ಕುಲಾಂತರಿ ಸಾಸಿವೆ | ಏಪ್ರಿಲ್ 15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಕುಲಾಂತರಿ ಸಾಸಿವೆ ತಳಿಯನ್ನು ಮುಕ್ತ ಪರಿಸರದಲ್ಲಿ ಬಳಸಲು ಷರತ್ತುಬದ್ಧ ಅನುಮತಿ ನೀಡಿ ಕೇಂದ್ರ ಸರ್ಕಾರ 2022ರಲ್ಲಿ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 15ಕ್ಕೆ ಮುಂದೂಡಿದೆ.
Last Updated 6 ಮಾರ್ಚ್ 2025, 15:37 IST
ಕುಲಾಂತರಿ ಸಾಸಿವೆ ಕರ್ನಾಟಕಕ್ಕೆ ಬೇಡ: ಒತ್ತಾಯ
ಕುಲಾಂತರಿ ಸಾಸಿವೆಯನ್ನು ಹೊಲಗಳಲ್ಲಿ ಬೆಳೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕರ್ನಾಟಕ ಸರ್ಕಾರ ಅದಕ್ಕೆ ಅವಕಾಶ ಕೊಡದೇ ನಿಷೇಧ ಹೇರಬೇಕು ಎಂದು ಸಾಮಾಜಿಕ ಕಾರ್ಯಕರ್ತರು, ಲೇಖಕರು ಒತ್ತಾಯಿಸಿದ್ದಾರೆ.
Last Updated 7 ಜುಲೈ 2023, 16:22 IST
ಸಾಸಿವೆಯಲ್ಲಿ ಸಮೃದ್ಧಿ ಕಂಡ ರೈತ: ಅಂಬಲಗಾದ ಬಸವರಾಜ ಕೊಳ್ಳೂರ ಹೊಸ ಪ್ರಯೋಗ
ಅಂಬಲಗಾದ ಬಸವರಾಜ ಕೊಳ್ಳೂರ ಹೊಸ ಪ್ರಯೋಗ
Last Updated 17 ಜನವರಿ 2023, 2:34 IST
Podcast | ಪ್ರಚಲಿತ: ಕುಲಾಂತರಿ ಸಾಸಿವೆಗೆ ತರಾತುರಿಯ ಒಪ್ಪಿಗೆ
ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 11 ಜನವರಿ 2023, 4:01 IST
ಆಳ – ಅಗಲ: ಕುಲಾಂತರಿ ಸಾಸಿವೆಗೆ ತರಾತುರಿಯ ಒಪ್ಪಿಗೆ
ಆಧಾರ: ಜಿಇಎಸಿ 136, 137, 146 ಮತ್ತು 147ನೇ ಸಭೆಯ ವರದಿಗಳು, ಪಿಟಿಐ
Last Updated 10 ಜನವರಿ 2023, 19:30 IST
ಕುಲಾಂತರಿ ಸಾಸಿವೆ ತಡೆಗೆ ಮನವಿ: ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಸೂಚನೆ
ಜಿಇಎಸಿಯ ಶಿಫಾರಸನ್ನು ಅನುಮೋದಿಸಿ ಕೇಂದ್ರ ಸರ್ಕಾರವು ಇದೇ ಅಕ್ಟೋಬರ್ ಕೊನೆಯ ವಾರದಲ್ಲಿ ಆದೇಶ ನೀಡಿತ್ತು. ಡಿಎಂಎಚ್–11 ಬಿಡುಗಡೆ ಮಾಡದಂತೆ 2016ರಲ್ಲಿ ಅರುಣಾ ರಾಡ್ರಿಗಸ್ ಅವರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ಇನ್ನೂ ನಡೆಯುತ್ತಿದೆ. ಮೂಲ ಅರ್ಜಿಗೆ ಪೂರಕವಾಗಿ ಅರುಣಾ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಪೀಠವು ಈ ಆದೇಶ ನೀಡಿದೆ.
Last Updated 3 ನವೆಂಬರ್ 2022, 19:31 IST
ನೂರು ಕೆ.ಜಿ. ಕುಲಾಂತರಿ ಸಾಸಿವೆ ಬೀಜಕ್ಕೆ ಬೇಡಿಕೆ
ಕೇಂದ್ರ ಕೃಷಿ ಸಚಿವಾಲಯಕ್ಕೆ ಎಸ್‌ಇಎ ಒತ್ತಾಯ
Last Updated 2 ನವೆಂಬರ್ 2022, 19:46 IST
ADVERTISEMENT
ಕುಲಾಂತರಿ ಸಾಸಿವೆಗೆ ಸ್ವದೇಶಿ ಜಾಗರಣ್ ಮಂಚ್ ವಿರೋಧ
‘ಕುಲಾಂತರಿ ಹೈಬ್ರಿಡ್ ಸಾಸಿವೆಗೆ ಬೇಯರ್ (ಔಷಧೀಯ ಮತ್ತು ಜೈವಿಕ ತಂತ್ರಜ್ಞಾನದ ಬಹುರಾಷ್ಟ್ರೀಯ ಕಂಪನಿ) ಹಕ್ಕುಸ್ವಾಮ್ಯ ಹೊಂದಿದೆ. ಇದಕ್ಕೆ ರಾಯಧನ ಕೂಡ ಪಾವತಿಸಬೇಕು. ಆದರೆ, ಇದೆಲ್ಲವನ್ನೂ ಉದ್ದೇಶಪೂರ್ವಕವಾಗಿ ದೇಶದ ಜನತೆಯಿಂದ ಮುಚ್ಚಿಡಲಾಗಿದೆ’ ಎಂದು ಮಹಾಜನ್ ಗಂಭೀರ ಆರೋಪ ಮಾಡಿದ್ದಾರೆ.
Last Updated 28 ಅಕ್ಟೋಬರ್ 2022, 12:58 IST
ಕುಲಾಂತರಿ ಸಾಸಿವೆಗೆ ಅನುಮತಿ; ತಳಿ ವಿಜ್ಞಾನಿಗಳಿಗೆ ಅನುಮತಿ ನೀಡಿದ ಕೇಂದ್ರ
ತಳಿ ವಿಜ್ಞಾನಿಗಳಿಗೆ ಅನುಮತಿ ನೀಡಿದ ಕೇಂದ್ರ ಪರಿಸರ ಸಚಿವಾಲಯ
Last Updated 27 ಅಕ್ಟೋಬರ್ 2022, 21:00 IST
ಸಾಸಿವೆ ಹೊಲಗಳ ಮೇಲೆ ವಿಷಗಾಳಿ ಬೀಸುತ್ತಿದೆ...
ಭಾರತ ವಿಭಜನೆಯಾದಾಗ ಪಂಜಾಬ್ ಹರಿದು ಹಂಚಿಹೋಗಿ, ಕೋಮು ದ್ವೇಷದ ದಳ್ಳುರಿಯಲ್ಲಿ ಪಂಚ ನದಿಗಳ ನೀರು ಕೆನ್ನೀರಾಗಿ ಊರಿಗೆ ಊರೇ ಸ್ಮಶಾನವಾಗಿತ್ತು. ಎಲ್ಲಿ ನೋಡಿದರಲ್ಲಿ ಹೆಣಗಳ ರಾಶಿ.
Last Updated 30 ಆಗಸ್ಟ್ 2018, 19:30 IST
ADVERTISEMENT
ADVERTISEMENT
ADVERTISEMENT