ದೇರಳಕಟ್ಟೆ: ಮುತ್ತೂಟ್ ಫೈನಾನ್ಸ್ ಕಳವು ಯತ್ನ; ಕೇರಳದ ಇಬ್ಬರ ಬಂಧನ, ಒಬ್ಬ ಪರಾರಿ
ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿಯಲ್ಲಿ ಕಳವಿಗೆ ಯತ್ನಿಸಿದ ಮೂವರ ಪೈಕಿ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಸ್ಥಳೀಯರ ಸಹಕಾರದಿಂದ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತರುLast Updated 30 ಮಾರ್ಚ್ 2025, 5:58 IST