ಗವಿಮಠ ಜಾತ್ರೆ ಉದ್ಘಾಟನೆಗೆ ಪಂಡಿತ್ ವೆಂಕಟೇಶ ಕುಮಾರ್
ಕೊಪ್ಪಳ: ಇಲ್ಲಿನ ಗವಿಸಿದ್ಧೇಶ್ವರ ಮಠದ ಜಾತ್ರೆಯ ಮಹಾರಥೋತ್ಸವ ಜ. 15ರಂದು ಸಂಜೆ 5.30ಕ್ಕೆ ನಡೆಯಲಿದ್ದು, ಹೆಸರಾಂತ ಹಿಂದೂಸ್ತಾನಿ ಗಾಯಕ ಧಾರವಾಡದ ಪಂಡಿತ್ ಎಂ. ವೆಂಕಟೇಶ ಕುಮಾರ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ.
Last Updated 5 ಜನವರಿ 2025, 11:17 IST