ದೇಗುಲಗಳಲ್ಲಿ ಸ್ತ್ರೀಯರಿಗೆ ಕುಂಕುಮ, ಬಳೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ
ವರಮಹಾಲಕ್ಷ್ಮಿ ಹಬ್ಬದ ದಿನ (ಆ.25) ಮುಜರಾಯಿ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಹಿಂದಿನ ವರ್ಷ ನೀಡಿದಂತೆ ಈ ಬಾರಿಯೂ ಅರಿಶಿಣ, ಕುಂಕುಮ, ಕಸ್ತೂರಿ ಹಾಗೂ ಹಸಿರು ಬಳೆಗಳನ್ನು ನೀಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.Last Updated 21 ಆಗಸ್ಟ್ 2023, 23:19 IST