ಮೈಸೂರು | ಪ್ರವಾಸ ಕೈಗೊಂಡು ಜನರ ಸಮಸ್ಯೆ ಆಲಿಸುವೆ: ಯದುವೀರ್
‘ವಿಧಾನಸಭಾ ಕ್ಷೇತ್ರವಾರು ಪ್ರವಾಸ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತೇನೆ, ಮನವಿಗಳನ್ನು ಸ್ವೀಕರಿಸಿ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇನೆ’ ಎಂದು ಮೈಸೂರು–ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.Last Updated 13 ಜೂನ್ 2024, 6:57 IST